Academic Activities

Table Tennis Inter College Tournament 2023-24

2023-24 ನೇ ಸಾಲಿನ ತುಮಕೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಟೇಬಲ್ ಟೆನಿಸ್ ಪಂದ್ಯಾವಳಿಯನ್ನು ದಿನಾಂಕ 11/06/2024 ರಂದು ಶ್ರೀ ಸಿದ್ದಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ತುಮಕೂರು ಆಯೋಜಿಸಲಾಗಿದ್ದು ಈ ಪಂದ್ಯಾವಳಿ ಯಲ್ಲಿ ನಮ್ಮ ಕಾಲೇಜಿನ ಪುರುಷ ಮತ್ತು ಮಹಿಳೆಯರ ಟೇಬಲ್ ಟೆನಿಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಈ ವಿದ್ಯಾರ್ಥಿಗಳನ್ನು ನಮ್ಮ ಕಾಲೇಜಿನ ಪ್ರಾಂಶುಪಾಲರು ಭೋದಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದರು.